ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಶೀಘ್ರದಲ್ಲೇ ಏಕಕಾಲದಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಚುರುಕುಗೊಳಿಸಿದೆ.